ಜು.27ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ಜು.27ರಿಂದ ಮಳೆ ಜೋರಾಗಲಿದ್ದು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 3 ದಿನ ನಿರಂತರ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ತಿಳಿಸಿದೆ.

News Desk
News Desk

ಬೆಂಗಳೂರು: ಜುಲೈ 27ರಿಂದ ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಜು.27ರಿಂದ ಮಳೆ ಜೋರಾಗಲಿದ್ದು, ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 3 ದಿನ ನಿರಂತರ ಮಳೆಯಾಗಲಿದ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿಯೇ ಉಂಟಾಗಿತ್ತು, ಇದರಿಂದ ಜನಜೀವನ ಅಸ್ತವ್ಯಸ್ತವಾಗಿತ್ತು.

- Advertisement -
TAGGED: ,
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!