ಚೆಸ್ ಪಂದ್ಯಾಟದಲ್ಲಿ ಎಕ್ಸಲೆಂಟ್ ಪಿಯು ಕಾಲೇಜು ವಿದ್ಯಾರ್ಥಿನಿ ಮಾನಸ ರಾಜ್ಯಮಟ್ಟಕ್ಕೆ

ಕ್ಸಲೆಂಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಾನಸ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

News Desk
News Desk

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ, ಕೊಲ್ಲೂರು ಶ್ರೀ ಮೂಕಾಂಬಿಕಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ಪದವಿಪೂರ್ವ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸುಣ್ಣಾರಿಯ ಎಕ್ಸಲೆಂಟ್ ಪಿಯು ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಾನಸ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

- Advertisement -
TAGGED:
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!