ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ತನಿಖಾ ವಿವರ ಬಹಿರಂಗಪಡಿಸಲು ನಿರಾಕರಿಸಿದ ಸಿಎಂ ಬೊಮ್ಮಾಯಿ

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಎನ್ ಐಎಗೆ ನೀಡುವ ನಿರ್ಧಾರ ಮಾಡಲಾಗಿದೆ.

News Desk
News Desk

ಬೆಂಗಳೂರು: ಬಿಜೆಪಿ ಮುಂಖಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ಪ್ರಗತಿಯಲ್ಲಿದೆ. ತನಿಖಾ ವಿವರಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ಎನ್ ಐಎಗೆ ನೀಡುವ ನಿರ್ಧಾರ ಮಾಡಲಾಗಿದೆ. ತನಿಖೆ ಹಸ್ತಾಂತರ ಇನ್ನೂ ಆಗಿಲ್ಲ, ಆದರೂ ನಮ್ಮ ಪೊಲೀಸರೇ ತನಿಖೆಯನ್ನು ಮುಂದುವರೆಸಿದ್ದಾರೆ. ತನಿಖೆ ವ್ಯಾಪ್ತಿಯಲ್ಲಿನ ಮಾಹಿತಿಯನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ ಎಂದರು.

- Advertisement -
TAGGED: ,
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!