ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ; 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದು

News Desk
News Desk

ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿದ್ದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಪ್ರವೀಣ್ ಅವರ ಪತ್ನಿ , ತಾಯಿಗೆ ಧೈರ್ಯ ತುಂಬಿದ ಸಿಎಂ, ಸರಕಾರದಿಂದ 25 ಲಕ್ಷ ರೂ ಪರಿಹಾರದ ಚೆಕ್ ಅನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ಮೊದಲಾದವರಿದ್ದರು.

- Advertisement -
TAGGED: ,
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!