ಸೆಪ್ಟೆಂಬರ್ 2ರಂದು ಪ್ರಧಾನಿ ಮೋದಿ ಮಂಗಳೂರಿಗೆ ಭೇಟಿ

ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ.

News Desk
News Desk

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ.

ನವ ಮಂಗಳೂರು ಬಂದರು ಪ್ರಾಧಿಕಾರದ ಕಾರ್ಯಕ್ರಮಕ್ಕೆ ಮೋದಿಗೆ ಆಹ್ವಾನ ನೀಡಲಾಗಿದೆ. ಎನ್‍ಎಂಪಿಎದ ಹಲವು ಯೋಜನೆಗಳ ಉದ್ಘಾಟನೆಗಾಗಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಕ್ಕೆ ಬರುವುದಾಗಿ ಪ್ರಧಾನಿಯವರು ಒಪ್ಪಿಕೊಂಡಿದ್ದಾರೆ.

- Advertisement -
TAGGED:
Share this Article
Leave a comment

Leave a Reply

Your email address will not be published. Required fields are marked *

error: Alert: Copyrighted Content!!